ನೆಹೆಮೀಯ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ. ಅಧ್ಯಾಯವನ್ನು ನೋಡಿ |