ನೆಹೆಮೀಯ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚಕೊಟ್ಟಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು. ಅಧ್ಯಾಯವನ್ನು ನೋಡಿ |