ನೆಹೆಮೀಯ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |