Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು - 74 ಉ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು 74

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಲೇವಿಕುಲದವರಲ್ಲಿ: ಹೋದವ್ಯನವರಾದ ಯೇಷೂವನ ಮತ್ತು ಕದ್ಮೀಯೇಲನ ಸಂತಾನದವರು 74

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:43
7 ತಿಳಿವುಗಳ ಹೋಲಿಕೆ  

ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74


ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.


ಹಾರಿಮನ ಸಂತಾನದವರು - 1,017


ಗಾಯಕರಲ್ಲಿ; ಆಸಾಫನ ಸಂತಾನದರು - 148.


ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,


ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು