ನೆಹೆಮೀಯ 7:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು -392 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಎಲ್ಲಾ ದೇವಸ್ಥಾನದಾಸರೂ ಸೊಲೊಮೋನನ ದಾಸರೂ ಒಟ್ಟು 392 ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ. ಅಧ್ಯಾಯವನ್ನು ನೋಡಿ |