ನೆಹೆಮೀಯ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |