ನೆಹೆಮೀಯ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತ್ರವನ್ನು ತೆರೆಯುವಾಗ ಎಲ್ಲಾ ಜನರು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು. ಅಧ್ಯಾಯವನ್ನು ನೋಡಿ |