ನೆಹೆಮೀಯ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜನರು ಎದ್ದು ನಿಂತನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿಲು ಜನರು ಗ್ರಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ ದೇವರ ಧರ್ಮಶಾಸ್ತ್ರವನ್ನು ವಿವರಿಸಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿ |