Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್‍ಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್‌ಸೇಫೆರ್ ಎಂಬ ಹೆಸರಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:11
3 ತಿಳಿವುಗಳ ಹೋಲಿಕೆ  

ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.


ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು