ನ್ಯಾಯಸ್ಥಾಪಕರು 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿ |