ನ್ಯಾಯಸ್ಥಾಪಕರು 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ‘ಲೂಜ್’ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರು ಉಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ. ಅಧ್ಯಾಯವನ್ನು ನೋಡಿ |