ನ್ಯಾಯಸ್ಥಾಪಕರು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದೋನೀಬೆಜೆಕನನ್ನು ಅಲ್ಲಿ ಎದುರುಗೊಂಡು ಯುದ್ಧಮಾಡಿ ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಅಲ್ಲಿ ಅದೋನೀಬೆಜೆಕನನ್ನು ಸಂಧಿಸಿ ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದ್ಯರು ಬೆಜೆಕ್ ನಗರದ ಅರಸನನ್ನು ಕಂಡುಹಿಡಿದು ಅವನೊಂದಿಗೆ ಯುದ್ಧಮಾಡಿ ಸೋಲಿಸಿದರು. ಯೆಹೂದ್ಯರು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |