Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೂದ ಕುಲದವರು ಜೆರುಸಲೇಮಿನೊಡನೆ ಯುದ್ಧಮಾಡಿದರು. ಆ ಜನರನ್ನು ಕತ್ತಿಗೆ ತುತ್ತಾಗಿಸಿ ಅವರ ಪಟ್ಟಣವನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದ್ಯರು ಯೆರೂಸಲೇವಿುನವರೊಡನೆ ಯುದ್ಧಮಾಡಿ ಅದನ್ನು ಹಿಡಿದು ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಹೊತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:8
3 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.


ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು