ನ್ಯಾಯಸ್ಥಾಪಕರು 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿ |