ನ್ಯಾಯಸ್ಥಾಪಕರು 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲ್ಯರನ್ನು ಇಪ್ಪತ್ತೆರಡು ವರುಷ ಪಾಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |