ನ್ಯಾಯಸ್ಥಾಪಕರು 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.