ನ್ಯಾಯಸ್ಥಾಪಕರು 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನಿಗೆ - ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲ್ಯರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ. ಅಧ್ಯಾಯವನ್ನು ನೋಡಿ |