ನ್ಯಾಯಸ್ಥಾಪಕರು 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು. ಅಧ್ಯಾಯವನ್ನು ನೋಡಿ |