ನ್ಯಾಯಸ್ಥಾಪಕರು 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು? ಅಧ್ಯಾಯವನ್ನು ನೋಡಿ |