ನ್ಯಾಯಸ್ಥಾಪಕರು 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಅಧ್ಯಾಯವನ್ನು ನೋಡಿ |