ನ್ಯಾಯಸ್ಥಾಪಕರು 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪ ದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |