Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನು ಇಸ್ರಾಯೇಲ್ಯರನ್ನು ಏಳು ವರುಷ ಪಾಲಿಸಿದನಂತರ ಮೃತನಾಗಲು ಅವನ ಶವವನ್ನು ಬೇತ್ಲೆಹೇವಿುನಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಮೇಲೆ ಇಬ್ಜಾನನು ಮರಣಹೊಂದಿದನು. ಅವನನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:10
2 ತಿಳಿವುಗಳ ಹೋಲಿಕೆ  

ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.


ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು