ನ್ಯಾಯಸ್ಥಾಪಕರು 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಅವನು ಅವರಿಗೆ - ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದ್ದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿ |