ನ್ಯಾಯಸ್ಥಾಪಕರು 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರುಷ ಪಾಲಿಸಿದನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳಲ್ಲೊಂದರಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಫ್ತಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |