ನ್ಯಾಯಸ್ಥಾಪಕರು 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ಅವನು ಆ ದೂತನನ್ನು, “ನೀವು ಹೇಳಿದ್ದು ನೆರವೇರಿದಾಗ ನಿಮ್ಮನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿಮ್ಮ ಹೆಸರೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಅವನು ಆ ದೂತನನ್ನು - ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ. ನಿನ್ನ ಹೆಸರೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಅವನು ಯೆಹೋವ ದೇವರ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಯೆಹೋವ ದೇವರ ದೂತನಿಗೆ, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ನಿನ್ನನ್ನು ಘನಪಡಿಸುವ ಹಾಗೆ ನಿನ್ನ ಹೆಸರೇನು?” ಎಂದನು. ಅಧ್ಯಾಯವನ್ನು ನೋಡಿ |