ನ್ಯಾಯಸ್ಥಾಪಕರು 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಪುನಃ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸಲಿಲ್ಲ; ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು ತನ್ನ ಹೆಂಡತಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರ ದೂತನು ಮಾನೋಹನಿಗೂ, ಅವನ ಹೆಂಡತಿಗೂ ತಿರುಗಿ ಕಾಣಿಸಲಿಲ್ಲ. ಆಗ ಮಾನೋಹನು, ಅವನು ದೇವರ ದೂತನು ಎಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |