ನ್ಯಾಯಸ್ಥಾಪಕರು 13:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಸ್ತ್ರೀಯು ಮಗನನ್ನು ಹೆತ್ತು, ಅವನಿಗೆ ಸಂಸೋನ ಎಂದು ಹೆಸರಿಟ್ಟಳು. ಆ ಹುಡುಗನು ಬೆಳೆದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿ |