ನ್ಯಾಯಸ್ಥಾಪಕರು 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್‍ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |