ನ್ಯಾಯಸ್ಥಾಪಕರು 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಮಹಿಳೆ ಹೊಲದಲ್ಲಿ ಕುಳಿತಿರುವಾಗ ದೇವದೂತನು ತಿರುಗಿ ಬಂದನು. ಆಕೆಯ ಗಂಡ ಮಾನೋಹನು ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಸ್ತ್ರೀಯು ಹೊಲದಲ್ಲಿ ಕೂತಿರುವಾಗ ದೇವದೂತನು ತಿರಿಗಿ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಮಾನೋಹನ ಬೇಡಿಕೆಯನ್ನು ಕೇಳಿದರು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ, ದೇವದೂತನು ತಿರುಗಿ ಅವಳ ಬಳಿಗೆ ಬಂದನು. ಆಗ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ. ಅಧ್ಯಾಯವನ್ನು ನೋಡಿ |