ನ್ಯಾಯಸ್ಥಾಪಕರು 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಂಸೋನನ ತಂದೆಯು ಈ ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ಪದ್ಧತಿ ಇತ್ತು. ಆದ್ದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು. ಅಧ್ಯಾಯವನ್ನು ನೋಡಿ |