ನ್ಯಾಯಸ್ಥಾಪಕರು 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಂಸೋನನು ಇವರಿಗೆ - ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಸಂಸೋನನು ಆ ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಈ ಔತಣವು ಏಳು ದಿನ ಮುಂದುವರಿಯುತ್ತದೆ. ಈ ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಈ ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿ |