ನ್ಯಾಯಸ್ಥಾಪಕರು 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮಿಂದ ಆಗದೆಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಎನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು ಅನ್ನಲು ಅವರು ಅವನಿಗೆ - ನಿನ್ನ ಒಗಟನ್ನು ಹೇಳು, ಕೇಳೋಣ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಉತ್ತರ ಹೇಳಲು ನಿಮಗೆ ಸಾಧ್ಯವಾಗದಿದ್ದರೆ ನೀವು ನನಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡಬೇಕು” ಎಂದು ಹೇಳಿದನು. ಆ ಮೂವತ್ತು ಜನರು, “ನಮಗೆ ನಿನ್ನ ಒಗಟನ್ನು ಹೇಳು, ನಾವು ಅದನ್ನು ಕೇಳಬಯಸುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮಿಂದ ಗ್ರಹಿಸಲು ಆಗದೆ ಹೋದರೆ, ನೀವು ನನಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡಬೇಕು,” ಎಂದನು. ಅವರು ಅವನಿಗೆ, “ನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ,” ಎಂದರು. ಅಧ್ಯಾಯವನ್ನು ನೋಡಿ |