Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಅವನು ಊರೊಳಗೆ ಹೋಗಿ ಆ ಮಹಿಳೆಯನ್ನು ಮಾತಾಡಿಸಿ ಆಕೆಯನ್ನು ಮೆಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತಾಡಿಸಿ ಆಕೆಯನ್ನು ಮೆಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಂಸೋನನು ನಗರಕ್ಕೆ ಹೋಗಿ ಆ ಫಿಲಿಷ್ಟಿಯ ಸ್ತ್ರೀಯೊಂದಿಗೆ ಮಾತನಾಡಿ ಅವಳನ್ನು ಇಷ್ಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:7
2 ತಿಳಿವುಗಳ ಹೋಲಿಕೆ  

ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು