ನ್ಯಾಯಸ್ಥಾಪಕರು 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತನ್ನ ಕೈಯಲ್ಲಿದ್ದ ಎಲುಬನ್ನು ಬಿಸಾಡಿದನು. ಆ ಸ್ಥಳಕ್ಕೆ ‘ರಾಮತ್ ಲೆಹೀ" ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಂದು ಹೇಳಿ ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದ್ದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು. ಅಧ್ಯಾಯವನ್ನು ನೋಡಿ |