ನ್ಯಾಯಸ್ಥಾಪಕರು 16:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,” ಅಧ್ಯಾಯವನ್ನು ನೋಡಿ |