Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ತರುಣ ಲೇವಿಯು ಮೀಕನಲ್ಲಿಯೇ ಇರಲು ಒಪ್ಪಿಕೊಂಡನು. ಆ ತರುಣನು ಮೀಕನ ಒಬ್ಬ ಮಗನಂತೆಯೇ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವುದಕ್ಕೆ ಸಮ್ಮತಿಸಿದನು. ಆ ಯೌವನಸ್ಥನು ಅವನಿಗೆ ಅವನ ಪುತ್ರರಲ್ಲಿ ಒಬ್ಬನ ಹಾಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:11
3 ತಿಳಿವುಗಳ ಹೋಲಿಕೆ  

ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು


ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,


ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು