ನ್ಯಾಯಸ್ಥಾಪಕರು 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಒಬ್ಬ ಲೇವಿಯು ತನ್ನ ಮನೆಯಲ್ಲಿ ಯಾಜಕನಾಗಿರುವದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಮೀಕನು, “ನನಗೆ ಒಬ್ಬ ಲೇವಿಯನು ಯಾಜಕನಾಗಿರುವುದರಿಂದ, ಯೆಹೋವ ದೇವರು ನನಗೆ ಒಳ್ಳೆಯದನ್ನು ಮಾಡುವರೆಂದು ಈಗ ತಿಳಿಯುತ್ತೇನೆ,” ಎಂದುಕೊಂಡನು. ಅಧ್ಯಾಯವನ್ನು ನೋಡಿ |