ನ್ಯಾಯಸ್ಥಾಪಕರು 17:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಎಲ್ಲಿಂದ ಬಂದಿ ಎಂದು ಮೀಕನು ಅವನನ್ನು ಕೇಳಲು ಅವನು - ನಾನು ಯೆಹೂದದ ಬೇತ್ಲೆಹೇವಿುನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾಗುವಲ್ಲಿ ವಾಸಿಸಬೇಕೆಂದು ಹೊರಟಿದ್ದೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ತರುಣನು, “ನಾನು ಯೆಹೂದ ಪ್ರದೇಶದ ಬೆತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಮೀಕನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅವನು ಮೀಕನಿಗೆ, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು. ನನಗೆ ಸ್ಥಳ ಸಿಕ್ಕಲ್ಲಿ ಪ್ರವಾಸಿಯಾಗಬೇಕೆಂದು ಹೊರಟಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |