ನ್ಯಾಯಸ್ಥಾಪಕರು 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿ |