ನ್ಯಾಯಸ್ಥಾಪಕರು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು. ಅಧ್ಯಾಯವನ್ನು ನೋಡಿ |