ನ್ಯಾಯಸ್ಥಾಪಕರು 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.” ಅಧ್ಯಾಯವನ್ನು ನೋಡಿ |