ನ್ಯಾಯಸ್ಥಾಪಕರು 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿ ಇರುವ ತಮ್ಮ ಬಂಧುಗಳ ಬಳಿಗೆ ಬಂದರು. ಆ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು - ನೀವು ಯಾವ ವರ್ತಮಾನ ತಂದಿದ್ದೀರಿ ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರುಗಿ ಬಂದರು. ಅವರ ಸಹೋದರರಾದ ದಾನರು ಅವರಿಗೆ, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದರು. ಅಧ್ಯಾಯವನ್ನು ನೋಡಿ |