ನ್ಯಾಯಸ್ಥಾಪಕರು 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು. ಅಧ್ಯಾಯವನ್ನು ನೋಡಿ |