ನ್ಯಾಯಸ್ಥಾಪಕರು 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ನಮ್ಮ ಕತ್ತೆಗಳಿಗೆ ಮೇವೂ, ನಿನ್ನ ಸೇವಕನಾದ ನನಗೂ, ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಇರುವ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು. ಏನೂ ಕೊರತೆ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿ |