ನ್ಯಾಯಸ್ಥಾಪಕರು 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಆ ಮುದುಕ, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಆ ಮುದುಕನು - ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ಆ ವೃದ್ಧನು, “ನೀನು ನನ್ನ ಮನೆಗೆ ಬಂದು ಈ ರಾತ್ರಿ ಇಳಿದುಕೋ. ನಿನಗೆ ಬೇಕಾದುದನ್ನು ನಾನು ಕೊಡುವೆ. ನೀನು ಬೀದಿಯಲ್ಲಿ ಮಾತ್ರ ಇರಬೇಡ” ಎಂದು ಹೇಳಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಆ ಮುದುಕನು, “ನಿನಗೆ ಶುಭವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ, ಹೇಗಾದರೂ ಬೀದಿಯೊಳಗೆ ಇಳಿದುಕೊಳ್ಳಬೇಡ,” ಎಂದು ಹೇಳಿ ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.