ನ್ಯಾಯಸ್ಥಾಪಕರು 19:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ಬೀದಿಯಲ್ಲಿ ರಾತ್ರಿ ಕಳೆಯಬೇಡ, ನನ್ನ ಮನೆಗೆ ಬಾ ಎಂದು ಹೇಳಿ ಅವನನ್ನು ಕರಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಆ ವೃದ್ಧನು ಆ ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದು ತಿಂದು ಕುಡಿದರು. ಅಧ್ಯಾಯವನ್ನು ನೋಡಿ |