ನ್ಯಾಯಸ್ಥಾಪಕರು 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಲೇವಿಯು ಅವಳಿಗೆ, “ಏಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರಕೊಡಲಿಲ್ಲ. ಅವಳು ಸತ್ತುಹೋಗಿದ್ದಳು. ಆ ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅವನು ಅವಳಿಗೆ, “ಏಳು, ಹೋಗೋಣ,” ಎಂದನು. ಆದರೆ ಅವಳಿಂದ ಪ್ರತ್ಯುತ್ತರ ಬರಲಿಲ್ಲ. ಆಗ ಆ ಮನುಷ್ಯನು ಅವಳ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು, ತನ್ನ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿ |