ನ್ಯಾಯಸ್ಥಾಪಕರು 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವನು ಮನೆಗೆ ಬಂದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹನ್ನೆರಡು ಹೋಳಾಗಿ ಕತ್ತರಿಸಿದನು. ಆಮೇಲೆ ಅವನು ಆ ಸ್ತ್ರೀಯ ದೇಹದ ಹನ್ನೆರಡು ಹೋಳುಗಳನ್ನು ಇಸ್ರೇಲರು ವಾಸಮಾಡುವ ಎಲ್ಲ ಪ್ರದೇಶಗಳಿಗೆ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನು ತನ್ನ ಮನೆಗೆ ಹೋದಾಗ, ಒಂದು ಖಡ್ಗವನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡುಗಳಾಗಿ ಕಡಿದು, ಅವುಗಳನ್ನು ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿದನು. ಅಧ್ಯಾಯವನ್ನು ನೋಡಿ |