ನ್ಯಾಯಸ್ಥಾಪಕರು 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅದನ್ನು ಕಂಡವರೆಲ್ಲಾ, “ಇಸ್ರಾಯೇಲರು ಈಜಿಪ್ಟಿನಿಂದ ಬಂದ ದಿವಸ ಮೊದಲ್ಗೊಂಡು ಈ ಪರ್ಯಂತರ ಇಂಥ ಕಾರ್ಯವು ಆದದ್ದೂ ಇಲ್ಲ, ಕಂಡದ್ದೂ ಇಲ್ಲ. ನೀವು ಇದರ ವಿಷಯ ಆಲೋಚಿಸಿ ಯೋಚಿಸಿರಿ. ನಾವೇನು ಮಾಡಬೇಕು ಹೇಳಿರಿ?” ಎಂದರು. ಅಧ್ಯಾಯವನ್ನು ನೋಡಿ |