ನ್ಯಾಯಸ್ಥಾಪಕರು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿ |